ಜಾಮೀನು ರದ್ದು : ಅರ್ಜಿ ವಿಚಾರಣೆ ಮುಂದೂಡಿಕೆ

ಜಾಮೀನು ರದ್ದು : ಅರ್ಜಿ ವಿಚಾರಣೆ ಮುಂದೂಡಿಕೆ

Sat, 01/30/2016 – 01:00

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ರಾಘವೇಶ್ವರ ಭಾರತಿ ಸ್ವಾಮೀಜಿಗೆ ಅವರಿಗೆ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ, ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಫೆಬ್ರುವರಿ 6ಕ್ಕೆ ಮುಂದೂಡಿದೆ.

52ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಮುದಿಗೌಡರ್ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದರು.

ಬದಲಾದ ನ್ಯಾಯಾಧೀಶರು: ಜಾಮೀನು ರದ್ದು ಕೋರಿ ಸಿಐಡಿ ಮೂರೂವರೆ ತಿಂಗಳ ಹಿಂದೆ ಅರ್ಜಿ ಸಲ್ಲಿಸಿದಾಗಿನಿಂದ ಇದುವರೆಗೆ ಮೂವರು ನ್ಯಾಯಾಧೀಶರು ಬದಲಾಗಿದ್ದಾರೆ.

Source: http://www.prajavani.net/article/2016_01_30/383486

pv20160130a_005100008

source: http://www.prajavaniepaper.com/

pdf/2016/01/30/20160130a_005100008.jpg

 

kp30_01_2016_002_018

source: http://epaper.kannadaprabha.in/

PUBLICATIONS/KANNADAPRABHABANGALORE/KAN/2016/01/30/Article/002/30_01_2016_002_018.jpg

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s